Sunday, September 22, 2024
Sunday, September 22, 2024

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,38,018 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,57,421 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 17,36,628 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 14.43

ಕಳೆದ 24 ಗಂಟೆಗಳಲ್ಲಿ 310 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 8,209 ಕ್ಕೆ ಏರಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!