Saturday, September 21, 2024
Saturday, September 21, 2024

ಜ.23- ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಜ.23- ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

Date:

ಮಂಗಳೂರು: ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಆಶ್ರಯದಲ್ಲಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಹಕಾರದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಪ್ರಯುಕ್ತ ಜ.23 ರಂದು ಮಂಗಳೂರು ಡೊಂಗರಕೇರಿ ಭುವನೇಂದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!