Monday, November 25, 2024
Monday, November 25, 2024

ಕ್ಷಯ ರೋಗ ನಿರ್ಮೂಲನೆ ಮಾಹಿತಿ ಕಾರ್ಯಾಗಾರ

ಕ್ಷಯ ರೋಗ ನಿರ್ಮೂಲನೆ ಮಾಹಿತಿ ಕಾರ್ಯಾಗಾರ

Date:

ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಕಾರ್ಕಳ ಕ್ಷಯ ಘಟಕದ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರಾದ ಶಿವಕುಮಾರ್ ಅವರು ಕ್ಷಯ ರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಅಮೀನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ವೀಣೇಶ್ ಅಮೀನ್, ಉಡುಪಿ ನೆಹರು ಯುವ ಕೇಂದ್ರ ಇಲಾಖೆಯ ವರ್ಷಿತಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷ ಇನ್ನ ವಿಠಲ ಮೂಲ್ಯ, ನಿಕಟಪೂರ್ವಾಧ್ಯಕ್ಷ ಬೋಳ ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವೇದಿಕೆಯಲ್ಲಿದ್ದರು.

ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!