ಕಾರ್ಕಳ: ಜ್ಞಾನಸುಧಾದ ಪೂರ್ವ ವಿದ್ಯಾರ್ಥಿ ಸಚಿನ್ ಎಸ್.ಕೋಟ್ಯಾನ್ ಇವರು ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಂದ ತೇರ್ಗಡೆ ಹೊಂದಿದ್ದಾರೆ. ಇವರು ನಿಟ್ಟೆಯ ಸುಭಾಸ್ ಕೋಟ್ಯಾನ್ ಹಾಗೂ ವನಿತಾ ಕೋಟ್ಯಾನ್ ಇವರ ಪುತ್ರ. ಇವರ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಹಾಗೂ ಜ್ಞಾನಸುಧಾ ಪರಿವಾರ ಅಭಿನಂದನೆ ಸಲ್ಲಿಸಿದೆ.
ಜ್ಞಾನಸುಧಾ ಪೂರ್ವ ವಿದ್ಯಾರ್ಥಿ ಸಚಿನ್ ಎಸ್.ಕೋಟ್ಯಾನ್ ಸಿಎ ಅಂತಿಮ ಪರೀಕ್ಷೆ ತೇರ್ಗಡೆ
ಜ್ಞಾನಸುಧಾ ಪೂರ್ವ ವಿದ್ಯಾರ್ಥಿ ಸಚಿನ್ ಎಸ್.ಕೋಟ್ಯಾನ್ ಸಿಎ ಅಂತಿಮ ಪರೀಕ್ಷೆ ತೇರ್ಗಡೆ
Date: