Tuesday, November 26, 2024
Tuesday, November 26, 2024

ಫೆ. 27- ಆರೋಗ್ಯಕ್ಕಾಗಿ ಸೈಕ್ಲಿಂಗ್

ಫೆ. 27- ಆರೋಗ್ಯಕ್ಕಾಗಿ ಸೈಕ್ಲಿಂಗ್

Date:

ಮಣಿಪಾಲ: ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಕೆನರಾ ಬ್ಯಾಂಕ್ ವೃತ್ತ ಕಚೇರಿ ಮತ್ತು ವಸಂತ ಎ ಪೈ ಪ್ರತಿಷ್ಠಾನ ಮಣಿಪಾಲ ಇದರ ಜಂಟಿ ಆಶ್ರಯದಲ್ಲಿ ಫೆ.27 ಬೆಳಿಗ್ಗೆ 6 ಗಂಟೆಗೆ ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಕಚೇರಿಯಿಂದ ಮಲ್ಪೆ ಸೀ ವಾಕ್ ವರೆಗೆ ಆರೋಗ್ಯಕ್ಕಾಗಿ ಸೈಕ್ಲಿಂಗ್ ನಡೆಯಲಿದೆ.

ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಸರು ನೋಂದಾವಣಿಗೆ ಡಾ. ರಾಮಚಂದ್ರ ಕಾಮತ್ 9686694425 ಸಂಖ್ಯೆ ಸಂಪರ್ಕಿಸಬಹುದಾಗಿದೆ.

ಈ ಕಾರ್ಯಕ್ರಮಕ್ಕೆ ಮಾಧ್ಯಮ ಸಹಕಾರ ಉದಯವಾಣಿ ಬಳಗ ನೀಡಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!