Sunday, September 22, 2024
Sunday, September 22, 2024

ಮುಕ್ತ ವಿವಿ ಪ್ರವೇಶಾತಿ: ಅರ್ಜಿ ಆಹ್ವಾನ

ಮುಕ್ತ ವಿವಿ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೆಂದ್ರದಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಬಿ.ಬಿ.ಎ, ಬಿ.ಎಸ್ಸಿ, ಬಿ.ಸಿ.ಎ, ಬಿ.ಎಡ್, ಎಂ.ಎ, ಎಂಕಾ, ಎಂ.ಬಿ.ಎ, ಎಂಎಸ್ಸಿ, ಎಂ.ಲಿ.ಬ್‌ಐ.ಎಸ್.ಸಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿ ಜೊತೆ ದಾಖಲಾತಿಗಳನ್ನು ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಗುರುತಿನ ಪತ್ರ ಮತ್ತು ಸಿದ್ಧಪಾಠಗಳನ್ನು ಪಡೆಯಬಹುದು. ಬಿ.ಎಡ್ ಶಿಕ್ಷಣ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಬಿ.ಎಡ್‌ಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 3 ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ ವೆಬ್‌ಸೈಟ್ http://www.ksoumysuru.ac.in ಅಥವಾ ಉಡುಪಿ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!