Sunday, September 22, 2024
Sunday, September 22, 2024

ಪ್ರಮೀಳಾ ಜೆ.ವಾಜ್ ಅವರಿಗೆ ಪಿಹೆಚ್.ಡಿ.

ಪ್ರಮೀಳಾ ಜೆ.ವಾಜ್ ಅವರಿಗೆ ಪಿಹೆಚ್.ಡಿ.

Date:

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಸಮಾಜಕಾರ್ಯ ಸ್ನಾತಕೋತ್ತರ ವಿಬಾಗದ ಉಪನ್ಯಾಸಕಿ ಪ್ರಮೀಳಾ ಜೆ.ವಾಜ್ ಅವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದ ಮಕ್ಕಳ ರಕ್ಷಣಾ ವ್ಯವಸ್ಥೆ ಮತ್ತು ಮಕ್ಕಳ ಅಭಿವೃದ್ಧಿ ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!