ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 13,405 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 34,226 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು 1,81,075 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 1.24 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 235 ಮಂದಿ ಸಾವನ್ನಪ್ಪಿದ್ದಾರೆ.