Monday, November 25, 2024
Monday, November 25, 2024

ಉಕ್ರೇನ್ ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ

ಉಕ್ರೇನ್ ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ

Date:

ಉಡುಪಿ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬಂಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ:1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!