Thursday, November 14, 2024
Thursday, November 14, 2024

ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

Date:

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾರ್ಚ್ 2 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ...

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...
error: Content is protected !!