Saturday, September 21, 2024
Saturday, September 21, 2024

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಕ್ತದಾನ ಶಿಬಿರ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಕ್ತದಾನ ಶಿಬಿರ

Date:

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪುರ ಸೇವಾ ಟ್ರಸ್ಟ್-ಕುಂದಾಪುರ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಜರಗಿತು.

ಇಂಡಿಯನ್ ರೆಡ್‌ಕ್ರಾಸ್ ಘಟಕದ ಚೇರ್‌ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಸದಸ್ಯರಾದ ಮುತ್ತಯ್ಯ ಶೆಟ್ಟಿ, ಡಾ. ಸೋನಿ, ಲಯನ್ಸ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಸದಸ್ಯರಾದ ನವೀನ್ ಶೆಟ್ಟಿ, ಜೈ ಕುಂದಾಪುರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪುಂಡಲೀಕ ಮೊಗವೀರ ಮತ್ತು ತಂಡದವರು, ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಸಹ ಸಂಯೋಜಕಿ ಮಾಲತಿ ಕುಂದರ್, ಎನ್.ಸಿ.ಸಿ. ಘಟಕದ ಸಂಯೋಜಕರಾದ ಶಿವರಾಜ್ ಸಿ ಮತ್ತು ಸುಜಯ್, ಎನ್.ಎಸ್.ಎಸ್. ಸಂಯೋಜಕರಾದ ಪ್ರವೀಣ್ ಮೊಗವೀರ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

ಬ್ಯುಸಿನೆಸ್ ಆಡ್ಮಿನಿಸ್ಟ್ರೇಶನ್ ವಿಭಾಗದ ಮುಖ್ಯಸ್ಥರಾದ ನಂದಾ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಬಿರದಲ್ಲಿ 143 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!