Saturday, September 21, 2024
Saturday, September 21, 2024

ಮಾ.12- ತ್ಯಾಜ್ಯ ನಿರ್ವಹಣೆ ಮತ್ತು ತಾರಸಿ ತೋಟಗಾರಿಕೆ ಕಾರ್ಯಾಗಾರ

ಮಾ.12- ತ್ಯಾಜ್ಯ ನಿರ್ವಹಣೆ ಮತ್ತು ತಾರಸಿ ತೋಟಗಾರಿಕೆ ಕಾರ್ಯಾಗಾರ

Date:

ಮಂಗಳೂರು: ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರು ಮತ್ತು ಕರ್ನಾಟಕ ಸರಕಾರ ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ತ್ಯಾಜ್ಯ ನಿರ್ವಹಣೆ ಮತ್ತು ತಾರಸಿ ತೋಟಗಾರಿಕೆ ಬಗ್ಗೆ ಉಚಿತ ಕಾರ್ಯಾಗಾರ ಮಾರ್ಚ್ 12 ರಂದು ಬೆಳಿಗ್ಗೆ 9.30ಕ್ಕೆ ಕೊಟ್ಟಾರ ಚೌಕಿ ಬಳಿಯ ಮಹೀಂದ್ರ ಸೋರೂಮ್ ಎದುರು ಇರುವ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ನಡೆಯಲಿದೆ.

ಅಭಿವೃದ್ಧಿ ಶಿಕ್ಷಣ ಕುಡುಪು ನಿರ್ದೇಶಕರಾದ ರೀಟಾ ನೊರೋನ್ಹಾ ಇವರು ತ್ಯಾಜ್ಯ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಎಂಬ ವಿಚಾರದ ಕುರಿತು ಮಾತನಾಡಲಿದ್ದಾರೆ. ಪ್ರಕಾಶ್ ನಡಹಳ್ಳಿ ಹಾಗೂ ಸರೋಜ ಪ್ರಕಾಶ್ ತಾರಸಿ ತೋಟಗಾರಿಕೆಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಧ್ಯಾಪಕರಾದ ಮಹೇಶ್ ಪಿ.ಜಿ. 9743286893 ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!