Saturday, September 21, 2024
Saturday, September 21, 2024

ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

Date:

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ. 14 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 24 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!