ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡ ಮತ್ತು ಕೃಷಿಯೇತರ ನಿವೇಶನಗಳ ಮಾಲೀಕರು ಹಾಗೂ ಅನುಭೋಗದಾರರಿಗೆ, 2022-23 ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿಯನ್ನು ಪಡೆಯಲು ಏಪ್ರಿಲ್ 30 ರವರೆಗೆ ಅವಕಾಶವಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿ ತೆರಿಗೆಯನ್ನು ರಿಯಾಯಿತಿಯೊಂದಿಗೆ ನಿಗದಿತ ಅವಧಿಯೊಳಗೆ ಪಾವತಿಸಿ, ನಗರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರಸಭೆ: ಆಸ್ತಿ ತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿ
ನಗರಸಭೆ: ಆಸ್ತಿ ತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿ
Date: