Saturday, September 21, 2024
Saturday, September 21, 2024

ಕಾಪು ಮಲ್ಲಾರಿನ ವ್ಯಕ್ತಿ ನಾಪತ್ತೆ

ಕಾಪು ಮಲ್ಲಾರಿನ ವ್ಯಕ್ತಿ ನಾಪತ್ತೆ

Date:

ಉಡುಪಿ: ಮಾರ್ಚ್ 22 ರಂದು ಮಣಿಪಾಲದ ಆಸ್ಪತ್ರೆಗೆ ರಕ್ತ ಪರೀಕ್ಷೆಗೆಂದು ತೆರಳಿದ ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ನಿವಾಸಿ ಪವಾಜ್ ಅಹಮ್ಮದ್ (37) ಎಂಬವರು ವಾಪಾಸು ಮನೆಗೆ ಬರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡನೆಯ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಉರ್ದು, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಉಡುಪಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸುವಂತೆ ಕಾಪು ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!