Friday, September 20, 2024
Friday, September 20, 2024

ವೈಷ್ಣವಿ ಗೋಪಾಲ್ ಪ್ರಥಮ ರ‍್ಯಾಂಕ್

ವೈಷ್ಣವಿ ಗೋಪಾಲ್ ಪ್ರಥಮ ರ‍್ಯಾಂಕ್

Date:

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ 2020-21 ನೇ ಸಾಲಿನ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ವೈಷ್ಣವಿ ಗೋಪಾಲ ಚಂದನ್ ಬಿಎ ಪದವಿ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಜೊತೆಯಲ್ಲಿ ಡಾ. ಸಿ. ಟಿ. ಅಬ್ರಾಹಿಂ ಚಿನ್ನದ ಪದಕವನ್ನು ಪಡೆದಿದ್ದಾರೆ. 

ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿರುವ ಇವರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಸಂಚಲನ ಫೌಂಡೇಶನ್ ಕುಂದಾಪುರ ಇದರ ಉಪಾಧ್ಯಕ್ಷೆ.

ಇವರು ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಖ್ಯಾತ ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ್ ದಂಪತಿಯ ಪುತ್ರಿ. ವೈಷ್ಣವಿ ಗೋಪಾಲ್ ಅವರು  ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಹಳೆ ವಿದ್ಯಾರ್ಥಿನಿ

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!