Wednesday, November 13, 2024
Wednesday, November 13, 2024

ಕೋವಿಡ್ ಹೆಚ್ಚಳ – ಏ. 27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

ಕೋವಿಡ್ ಹೆಚ್ಚಳ – ಏ. 27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

Date:

ನವದೆಹಲಿ/ಹುಬ್ಬಳ್ಳಿ: ಕೋವಿಡ್ ಪ್ರಕರಣಗಳಲ್ಲಿ ಅಲ್ಪಮಟ್ಟದ ಏರಿಕೆ ಕಂಡುಬಂದ ಹಿನ್ನಲೆಯಲ್ಲಿ ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಈ ಕುರಿತು ಇಂದು ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಳೆದ 10 ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಅಲ್ಪಮಟ್ಟದ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು ಹೆಚ್ಚು ಜಾಗ್ರ‍ತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ ಎಂದು ಹೇಳಿದರು.

ಪ್ರಧಾನಿ ಜೊತೆ ಚರ್ಚೆ ನಡೆಸಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿಂದು 60 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1676 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!