ಮಲ್ಪೆ: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಮತ್ತು ಉಪಕೇಂದ್ರ ಕೊಡವೂರು ವತಿಯಿಂದ ಕೊಡವೂರು ವಾರ್ಡಿನಲ್ಲಿ 11ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ನಗರಸಭಾ ಸದಸ್ಯ ವಿಜಯ ಕೊಡವೂರು, ವೈದ್ಯಾಧಿಕಾರಿ ತೇಶ್ಮ, ಶ್ರೀ ದೇವಿ ಜ್ಞಾನೋದಯ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಪುತ್ರನ್, ಮಾತೃ ಮಂಡಳಿಯ ಮಾಜಿ ಅಧ್ಯಕ್ಷರಾದ ಜ್ಯೋತಿ ಅಶೋಕ್, ಚಂದ್ರಾವತಿ ಮುಂತಾದವರು ಉಪಸ್ಥಿತರಿದ್ದರು.