Saturday, September 21, 2024
Saturday, September 21, 2024

ಕಾಪು- ಮನೆಯಿಂದ ಚಿನ್ನಾಭರಣ ಕಳವು

ಕಾಪು- ಮನೆಯಿಂದ ಚಿನ್ನಾಭರಣ ಕಳವು

Date:

ಪಡುಬಿದ್ರಿ: ಕಾಪು ತಾಲೂಕು ಫಲಿಮಾರು ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.

ಬೀಗ ಹಾಕಿ ಬೀಗದ ಕೀಯನ್ನು ಅಲ್ಲೇ ಪಕ್ಕದ ಗೋಡೆಯಲ್ಲಿದ್ದ ಹಲಗೆಯಲ್ಲಿ ಇಟ್ಟು ಪಡುಬಿದ್ರಿಗೆ ಸಾಮಾನು ಖರೀದಿಸಲು ಹೋಗಿ, ತನ್ನ ಅಕ್ಕ ಲತಾಳೊಂದಿಗೆ ವಾಪಾಸ್ಸು ಮನೆಗೆ ಬಂದು ನೋಡಿದಾಗ, ಮನೆಯ ಹಾಲ್ ನಲ್ಲಿ ಇದ್ದ ಕಬ್ಬಿಣದ ಕಪಾಟು ತೆರೆದಿದ್ದು, ಅದರಲ್ಲಿದ್ದ ಸ್ವತ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಕಳ್ಳರು ಯಾರೂ ಇಲ್ಲದ ಸಮಯ ಮನೆಯ ಕೀ ಬಳಸಿ ಮನೆಯ ಒಳಗೆ ಹೊಕ್ಕಿ ಕಪಾಟುಗಳ ಬಾಗಿಲುಗಳನ್ನು ತೆರೆದು ಕಪಾಟಿನಲ್ಲಿದ್ದ ರೂ. 10,500 ನಗದು ಹಾಗೂ ರೂ. 75 ಸಾವಿರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ ಎಂದು ರೋಹಿಣಿ ಎಂಬವರು ದೂರು ನೀಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಉಡುಪಿ, ಸೆ.21: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ...

ಕಿರು ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಸೆ.21: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರವು...

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ

ಉಡುಪಿ, ಸೆ.21: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ....

ಯುವಜನತೆ ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ

ಉಡುಪಿ, ಸೆ.21: ಯುವಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ...
error: Content is protected !!