Friday, September 20, 2024
Friday, September 20, 2024

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

Date:

ನವದೆಹಲಿ: ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಏರಿಸಲಾಗಿದೆ. 19 ಕೆಜಿ ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಬೆಲೆ 2253 ರೂ.ನಿಂದ 2355.50 ರೂ.ಗೆ ಏರಿಕೆಯಾಗಿದೆ.

ಪ್ರತಿ ಸಿಲಿಂಡರ್ ಮೇಲೆ ರೂ. 102.50 ಹೆಚ್ಚಿಸಲಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 655 ರೂ. ಆಗಿರುತ್ತದೆ. ಈ ಬೆಲೆ ಏರಿಕೆ ಆಗಿರುವುದು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಲ್ಲಿ ಅಲ್ಲ.

ಉಕ್ರೇನ್ ಬಿಕ್ಕಟ್ಟು ಮತ್ತು ಜಾಗತಿಕ ಇಂಧನ ಬೆಲೆಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಲೆಗಳಲ್ಲಿ ಹೆಚ್ಚಳವಾಗಿದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಮಾರ್ಚ್ 22 ರಂದು ಸಬ್ಸಿಡಿ ಹೊಂದಿರುವ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ರೂ. 50 ಏರಿಕೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!