ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,568 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
2,911 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು 19,137 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ.