Monday, November 25, 2024
Monday, November 25, 2024

ಕರಾವಳಿಯ ಕೆಲವೆಡೆ ಮಳೆಯಾಗುವ ಸಾಧ್ಯತೆ

ಕರಾವಳಿಯ ಕೆಲವೆಡೆ ಮಳೆಯಾಗುವ ಸಾಧ್ಯತೆ

Date:

ಬೆಂಗಳೂರು: ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಡೆ, ಉತ್ತರ ಒಳನಾಡಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿಯ ಹಲವೆಡೆ, ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಬುಕ್ಕಾಪಟ್ಟಣ 5, ಮಧುಗಿರಿ 3, ಮಂಕಿ, ಸುಬ್ರಹ್ಮಣ್ಯ, ಸಿರಾ, ಹೊಳೆನರಸೀಪುರ, ಮೈಸೂರು ಸಾಲಿಗ್ರಾಮದಲ್ಲಿ ತಲಾ 2 ಸೆಂಟಿಮೀಟರ್ ಮಳೆಯಾಗಿದೆ. ರಾಯಚೂರಿನಲ್ಲಿ ಗರಿಷ್ಠ 38.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಇಂದು ಬೆಳಿಗ್ಗೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!