Saturday, September 21, 2024
Saturday, September 21, 2024

ಪಿ.ಯು ಕಾಲೇಜುಗಳಲ್ಲಿ ಹೊಸ ಭಾಷೆ, ಹೆಚ್ಚುವರಿ ವಿಭಾಗ ಪ್ರಾರಂಭ- ಅರ್ಜಿ ಆಹ್ವಾನ

ಪಿ.ಯು ಕಾಲೇಜುಗಳಲ್ಲಿ ಹೊಸ ಭಾಷೆ, ಹೆಚ್ಚುವರಿ ವಿಭಾಗ ಪ್ರಾರಂಭ- ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ ಅಥವಾ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರಾರಂಭಿಸಲು ಇಚ್ಛಿಸುವ ಖಾಸಗಿ ಅನುದಾನಿತ, ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ www.puc.karnataka.gov.in ಇಲ್ಲಿ 2022-23 ನ್ಯೂ ಕಾಂಬಿನೇಷನ್ ಅಥವಾ ಲಾಂಗ್ವೇಜ್ ಅಂಡ್ ಆಡ್ ಸೆಕ್ಷನ್ ಅಪ್ಲಿಕೇಷನ್ ನಲ್ಲಿ ಮೇ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಅವಕಾಶವಿರುವುದಿಲ್ಲ. ಈ ಕುರಿತ ಸುತ್ತೋಲೆ ಮತ್ತು ವೇಳಾಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!