Monday, September 23, 2024
Monday, September 23, 2024

ಕಾಪು ಸರಕಾರಿ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾಪು ಸರಕಾರಿ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿ ಪ್ರಾರಂಭಗೊಂಡಿರುತ್ತದೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಕಾಪು ಸಂಸ್ಥೆಯ ವಿಶೇಷಾಧಿಕಾರಿ ಮೊನಂ: 9480773870, 9945759720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!