Sunday, November 24, 2024
Sunday, November 24, 2024

ಬೀಜಾಡಿ- ಮೊಬೈಲ್ ಅಂಗಡಿಯ ಬೀಗ ಮುರಿದು ಕಳವು

ಬೀಜಾಡಿ- ಮೊಬೈಲ್ ಅಂಗಡಿಯ ಬೀಗ ಮುರಿದು ಕಳವು

Date:

ಕುಂದಾಪುರ: ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸರ್ಕಲ್ ಬಳಿ ಇರುವ ಕಾಂಪ್ಲೆಕ್ಸ್ ನಲ್ಲಿರುವ ಮೊಬೈಲ್ ಅಂಗಡಿಯ ಬೀಗ ಮುರಿದು ಮೊಬೈಲ್ ಪೋನ್, ಮೊಬೈಲ್ ಚಾರ್ಜರ್, ಸ್ಕ್ರೀನ್ ಗಾರ್ಡ್ ಇಯರ್ ಫೋನ್, ಸಿಮ್ ಕಾರ್ಡ್, ಬ್ಲ್ಯೂಟೂತ್ ಮತ್ತು ರೂ. 15,000 ನಗದು ಕಳವು ಮಾಡಲಾಗಿದೆ.

ಕಳವಾದ ನಗದು ಹಾಗೂ ಸ್ವತ್ತುಗಳ ಒಟ್ಟು ಮೌಲ್ಯ 70,000 ರೂಪಾಯಿ ಆಗಿರುತ್ತದೆ. ಈ ಬಗ್ಗೆ ದಿನೇಶ್ ಕೆ.ಎನ್ ಎಂಬವರು ನೀಡಿದ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!