Tuesday, September 24, 2024
Tuesday, September 24, 2024

ಉಡುಪಿ ನಗರ- ಕೋಟ್ಪಾ ತಂಡದಿಂದ ದಾಳಿ

ಉಡುಪಿ ನಗರ- ಕೋಟ್ಪಾ ತಂಡದಿಂದ ದಾಳಿ

Date:

ಉಡುಪಿ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದವರು ಕೋಟ್ಪಾ ಕಾಯಿದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕಿನ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ 2,100 ರೂ. ದಂಡ ವಸೂಲಿ ಮಾಡಿ, 12 ಅಂಗಡಿಗಳಿಗೆ ಫುಡ್ ಲೈಸನ್ಸ್ ಮಾಡುವಂತೆ ನೋಟೀಸು ನೀಡಿದರು.

ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಕೆ.ಎಸ್. ವೆಂಕಟೇಶ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ರಾಷ್ಟ್ರ‍ೀಯ ತಂಬಾಕು ನಿಯಂತ್ರಣ ಘಟಕದ ಎನ್.ಟಿ.ಸಿ.ಪಿ ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರು, ಎ.ಎಸ್.ಐ ಶೀನ ಸಾಲಿಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!