Tuesday, September 24, 2024
Tuesday, September 24, 2024

ಉಡುಪಿ- ವ್ಯಕ್ತಿ ನಾಪತ್ತೆ

ಉಡುಪಿ- ವ್ಯಕ್ತಿ ನಾಪತ್ತೆ

Date:

ಉಡುಪಿ: ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬವರು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!