Friday, September 20, 2024
Friday, September 20, 2024

ರೆಂಜಾಳ ಬ್ರಹ್ಮರಹಾಡಿ ನಿವಾಸಿ ನಾಪತ್ತೆ

ರೆಂಜಾಳ ಬ್ರಹ್ಮರಹಾಡಿ ನಿವಾಸಿ ನಾಪತ್ತೆ

Date:

ಉಡುಪಿ: ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಬ್ರಹ್ಮರಹಾಡಿ ನಿವಾಸಿ ಹರೀಶ್ ಶೆಟ್ಟಿ (33) ಎಂಬವರು ಮೇ 24 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

168 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ಅಗಲ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...
error: Content is protected !!