Monday, September 23, 2024
Monday, September 23, 2024

‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ

‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ

Date:

ಉಡುಪಿ: ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ, ಕೋರಿಕೆ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!