Monday, September 23, 2024
Monday, September 23, 2024

ಚುರುಕುಗೊಂಡ ಮುಂಗಾರು

ಚುರುಕುಗೊಂಡ ಮುಂಗಾರು

Date:

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಸಂಜೆಯಿಂದ ಉತ್ತಮ ಮಳೆಯಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆಯಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿರುವ ಕಾರಣ ಕೃಷಿ ಚಟುವಟಿಕೆ ಆರಂಭವಾಗುವ ಎಲ್ಲಾ ಲಕ್ಷಣಗಳಿವೆ.

ಇಂದು ಬೆಳಿಗ್ಗೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...
error: Content is protected !!