Monday, September 23, 2024
Monday, September 23, 2024

ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

Date:

ಕುಂದಾಪುರ: ಎಸ್. ಎಸ್. ಎಲ್. ಸಿ. 2022ರ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಆದಿತ್ಯ ಎಮ್. 623 ಅಂಕದೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾರೆ.

ಈ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...
error: Content is protected !!