Saturday, September 21, 2024
Saturday, September 21, 2024

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Date:

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜೂನ್ 20 ರಂದು ಬೈಂದೂರು ಪ್ರವಾಸಿ ಮಂದಿರ, ಜೂನ್ 21 ರಂದು ಕುಂದಾಪುರ ಪ್ರವಾಸಿ ಮಂದಿರ, ಜೂನ್ 22 ರಂದು ಕಾರ್ಕಳ ಪ್ರವಾಸಿ ಮಂದಿರ, ಜೂನ್ 23 ರಂದು ಹೆಬ್ರಿ ಪ್ರವಾಸಿ ಮಂದಿರ, ಜೂನ್ 24 ರಂದು ಕಾಪು ಪುರಸಭೆ ಕಚೇರಿ ಹಾಗೂ ಜೂನ್ 27 ರಂದು ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 / 2536661 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!