Friday, September 20, 2024
Friday, September 20, 2024

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ

Date:

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯವನ್ನು ಕರ್ನಾಟಕ ಬ್ಯಾಂಕ್ ಎಮ್.ಡಿ. ಮತ್ತು ಸಿ.ಇ.ಒ. ಮಹಾಬಲೇಶ್ವರ ಎಮ್.ಎಸ್. ಅವರು ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಡಿ, ಇಷ್ಟಪಟ್ಟು ಓದಿ, ಚಾತುರ‍್ಯತೆಯಿಂದ ಕೆಲಸ ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಉಪಸ್ಥಿತರಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಶಾಸಕರಾದ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!