Friday, September 20, 2024
Friday, September 20, 2024

ಕರಾಟೆ ಗ್ರಾಂಡ್ ಚಾಂಪಿಯನ್ಶಿಪ್- ನೀತಾ ಬಿಲ್ಲವ ಪ್ರಥಮ

ಕರಾಟೆ ಗ್ರಾಂಡ್ ಚಾಂಪಿಯನ್ಶಿಪ್- ನೀತಾ ಬಿಲ್ಲವ ಪ್ರಥಮ

Date:

ಉಡುಪಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನೀತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಈಕೆ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ. ಕರಾಟೆ ಶಿಕ್ಷಕರಾದ ವಿಜಯ ಶೆಟ್ಟಿ ತರಬೇತಿ ನೀಡಿದ್ದಾರೆ. ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕಗಳನ್ನು ಗಳಿಸುವ ಮುಖೇನ ರಾಜ್ಯ ಮಟ್ಟದಲ್ಲಿ ನಾಲ್ಕನೆಯ ಸ್ಥಾನ ಕೂಡ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!