Wednesday, November 27, 2024
Wednesday, November 27, 2024

ಪ್ರವಾಸಕ್ಕೆಂದು ಬಂದವರು ಅಲೆಗಳ ರಭಸಕ್ಕೆ ನೀರುಪಾಲು

ಪ್ರವಾಸಕ್ಕೆಂದು ಬಂದವರು ಅಲೆಗಳ ರಭಸಕ್ಕೆ ನೀರುಪಾಲು

Date:

ಕುಮಟಾ: ಪ್ರವಾಸಕ್ಕೆ ಬಂದವರು ಅಲೆಗಳ ರಭಸಕ್ಕೆ ನೀರುಪಾಲಾದ ಘಟನೆ ಕುಮಟಾದಲ್ಲಿ ಸಂಭವಿಸಿದೆ. ಈಜುತ್ತಿರುವಾಗ ಅಲೆಯ ರಭಸಕ್ಕೆ ಆಕಸ್ಮಿಕವಾಗಿ ನಾಲ್ವರು ನೀರು ಪಾಲಾಗಿ, ಇಬ್ಬರ ಮೃತ ದೇಹ ಪತ್ತೆಯಾಗಿದೆ.
ಬೆಂಗಳೂರು ಬೈಪಾಸ್ ರಸ್ತೆಯ ಕಸ್ತೂರಿನಗರ ನಿವಾಸಿ ಸಿ.ಎ.ಫಾರ್ಮ್ ನೌಕರ ಅರ್ಜುನ್ ವಾಸುದೇವ (23), ಬೆಂಗಳೂರಿನ ಪೀಣ್ಯದ ಸಿಎ ವಿದ್ಯಾರ್ಥಿನಿ ಚೈತ್ರಶ್ರೀ ಗೋಪಾಲ್ ಎಂ (22) ಸಾವನ್ನಪ್ಪಿದ್ದಾರೆ.

ಸಮುದ್ರಕ್ಕಿಳಿದ ಬೆಂಗಳೂರಿನ ತೇಜಸ್ ದಾಮೋದರ ಎ (22), ಬೆಂಗಳೂರು ಕನಕಪುರ ರಸ್ತೆಯ ಸಿ.ಎ.ಫಾರ್ಮ್ ನೌಕರ ಕಿರಣಕುಮಾರ್ ಮರಿರಾಜ ಜಿ (27) ನಾಪತ್ತೆಯಾಗಿದ್ದಾರೆ. ಬೆಂಗಳೂರಿನಿಂದ ಸ್ನೇಹಿತರು ಖಾಸಗಿ ರೆಸಾರ್ಟ್ ಗೆ ಆಗಮಿಸಿದ್ದರು. ಚೈತ್ರಶ್ರೀಯವರನ್ನು ಚಿಂತಾಜನಕ ಸ್ಥಿತಿಯಲ್ಲಿ ರಕ್ಷಿಸಿದರೂ, ಅವರು ಕುಮಟಾ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದಾಳೆ. ಕರಾವಳಿ ಕಾವಲು ಪಡೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!