Thursday, September 19, 2024
Thursday, September 19, 2024

ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

Date:

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ 24 ರಂದು ನಡೆಯುವ ಆನ್‌ಲೈನ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1999 ಡಿಸೆಂಬರ್ 29 ರಿಂದ 2005 ಜೂನ್ 29 ರ ಒಳಗೆ ಜನಿಸಿರುವ, ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕಲಾ, ವಾಣಿಜ್ಯ, ವಿಜ್ಞಾನ, ವಿಭಾಗದಲ್ಲಿ ಶೇ. 50 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ, ಅಭ್ಯರ್ಥಿಗಳು ಜುಲೈ 5 ರ ಒಳಗೆ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ಅಥವಾ ಮೊ.ನಂ. 9945856670, 8197440155 ಮತ್ತು 8105618291 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!