Thursday, September 19, 2024
Thursday, September 19, 2024

ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Date:

ಕಾರ್ಕಳ: ಕಾರ್ಕಳದ ಮಾಜಿ ಶಾಸಕರಾದ ದಿ. ಗೋಪಾಲ ಭಂಡಾರಿಯವರ ಮೂರನೇ‌ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ನೊಂದಾಯಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಮಾಜಿ ಸಚಿವರಾದ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶೇಖರ ಮಡಿವಾಳ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಯುವ ಕಾಂಗ್ರೆಸ್ ಮಾಜಿ ರಾಜ್ಯ ಕಾರ್ಯದರ್ಶಿಗಳಾದ ರವಿಶಂಕರ್ ಶೇರಿಗಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರ, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ನಯನ್ ಇನ್ನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಐಟಿ ವಿಭಾಗದ ಪ್ರಮುಖರಾದ ಸತೀಶ್ ಕಾರ್ಕಳ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಶೆಟ್ಟಿ ಬಜಗೋಳಿ, ಪುರಸಭಾ ಸದಸ್ಯರಾದ ಸೋಮನಾಥ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಅರೀಫ್ ಕಲ್ಲೊಟ್ಟೆ, ಅಸ್ಲಾಂ, ನಿತಿನ್ ಬೆಳ್ವಾಯಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!