Saturday, November 23, 2024
Saturday, November 23, 2024

ಭಾರಿ ಮಳೆ- ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 8, ಜುಲೈ 9 ರಂದು ರಜೆ ಘೋಷಣೆ

ಭಾರಿ ಮಳೆ- ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 8, ಜುಲೈ 9 ರಂದು ರಜೆ ಘೋಷಣೆ

Date:

ಮಂಗಳೂರು: ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮುಂಜಾಗ್ರತಾ ಕ್ರಮವಾಗಿ ನಾಳೆ ಜುಲೈ 8 ಶುಕ್ರವಾರ ಮತ್ತು ಜುಲೈ 9 ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!