Friday, September 20, 2024
Friday, September 20, 2024

ಜು. 12-16: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಜು. 12-16: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Date:

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 12 ರಿಂದ ಜುಲೈ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ 115.6 ಮಿಮಿ – 204.4 ಮಿಮಿ ಮಳೆಯಾಗಲಿದ್ದು, ಗಂಟೆಗೆ 45 ರಿಂದ 65 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಇಂದು ರಾತ್ರಿ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!