Friday, November 1, 2024
Friday, November 1, 2024

ನೀಲಾವರ- ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ನೀಲಾವರ- ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Date:

ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ನೀಲಾವರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 25 ಕಡತಗಳನ್ನು ಪರಿಶೀಲಿಸಿ 7 ಕಡತಗಳಿಗೆ ಖಾಯಂ ಮಂಜೂರಾತಿ ನೀಡಿ 18 ಕಡತಗಳನ್ನು ಕೃತ ಇರುವ ಬಗ್ಗೆ ಸ್ಥಳ ಪರಿಶೀಲನೆ ಮಾಡುವಂತೆ ಸೂಚಿಸಲಾಯಿತು.

ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಸದಸ್ಯರುಗಳಾದ ರಾಜು ಪೂಜಾರಿ, ಮಾಧವ ಕೊಟಂಬೈಲು ಮತ್ತು ಬ್ರಹ್ಮಾವರ ತಾಲೂಕಿನ ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಡಿಯಲ್ಲಿ ಒಂದಿಂಚು ಭೂಮಿಗೂ ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಕಚ್, ಅ.31: ಇಂದು ದೇಶವು ಗಡಿಯಲ್ಲಿ ಒಂದು ಇಂಚು ಭೂಮಿಗೂ ರಾಜಿ...

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ಸಂಪನ್ನ

ಉಡುಪಿ, ಅ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಹಾಗೂ ಉಡುಪಿ...

ಪುನೀತ್ ರಾಜಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಸೀತಾರಾಮ ಆಚಾರ್

ಕೋಟ, ಅ.31: ಬದುಕಿನ ಆಯಾಮದಲ್ಲಿ ಪುನೀತ್ ರಾಜಕುಮಾರ್ ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು...

ಆನಂದ ಸಿ ಕುಂದರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಕೋಟ, ಅ.31: ಸ.ಹಿ.ಪ್ರಾ ಶಾಲೆ ಮಣೂರು ಪಡುಕರೆ ಇಲ್ಲಿ ಶಾಲಾ ಸಮುದಾಯದತ್ತ...
error: Content is protected !!