Sunday, November 24, 2024
Sunday, November 24, 2024

ಅಪ್ರಾಪ್ತರಿಗೆ ವಸತಿಗೃಹದ ಕೊಠಡಿ ನೀಡುವಾಗ ದಾಖಲೆ ಪರಿಶೀಲಿಸಿ

ಅಪ್ರಾಪ್ತರಿಗೆ ವಸತಿಗೃಹದ ಕೊಠಡಿ ನೀಡುವಾಗ ದಾಖಲೆ ಪರಿಶೀಲಿಸಿ

Date:

ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಬಾಲನ್ಯಾಯ ಕಾಯ್ದೆ ಹಾಗೂ ಫೋಕ್ಸೋ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಗರಸಭಾ ವ್ಯಾಪ್ತಿಯಲ್ಲಿನ ವಸತಿಗೃಹಗಳಲ್ಲಿ ಅಪ್ರಾಪ್ತ ಮಕ್ಕಳಿಗೆ ವಸತಿಗೃಹದ ಕೊಠಡಿಗಳನ್ನು ಒದಗಿಸುವ ಸಂದರ್ಭದಲ್ಲಿ ಪೂರಕ ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಕೊಠಡಿಗಳನ್ನು ಒದಗಿಸಬೇಕು.

ದಾಖಲೆ ಪರಿಶೀಲಿಸದೇ ವಸತಿಗೃಹಗಳ ಕೊಠಡಿಗಳನ್ನು ಒದಗಿಸಿದ್ದಲ್ಲಿ ಅಂತಹ ವಸತಿಗೃಹಗಳ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!