Monday, September 23, 2024
Monday, September 23, 2024

ಸೆ. 1-20 ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಸೆ. 1-20 ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

Date:

ಉಡುಪಿ: ಭಾರತೀಯ ಸೇನಾ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಸೆಪ್ಟಂಬರ್ 1 ರಿಂದ 20 ರ ವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ. ನೇಮಕಾತಿ ರ‍್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.joinindianarmy.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!