Friday, September 20, 2024
Friday, September 20, 2024

ಶಿರ್ವ- ಕೋಟ್ಪಾ ದಳದಿಂದ ದಾಳಿ

ಶಿರ್ವ- ಕೋಟ್ಪಾ ದಳದಿಂದ ದಾಳಿ

Date:

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಶಿರ್ವ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಿ, 3250 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿರ್ವ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸಂಜೀವ ಎಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!