Tuesday, September 24, 2024
Tuesday, September 24, 2024

ಮಂಗಳೂರಿಗೆ ಮೋದಿ- ಬೃಹತ್ ಸಮಾವೇಶಕ್ಕೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಭರದ ಸಿದ್ಧತೆ

ಮಂಗಳೂರಿಗೆ ಮೋದಿ- ಬೃಹತ್ ಸಮಾವೇಶಕ್ಕೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಭರದ ಸಿದ್ಧತೆ

Date:

ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ಆರಂಭಗೊಂಡಿದೆ.

ಸಾರ್ವಜನಿಕ ಸಮಾವೇಶ ನಗರದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿದ್ದು, ಸಿದ್ಧತೆ ಆರಂಭವಾಗಿದೆ.

ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ. ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಇಂದು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು‌.

ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!