Monday, September 23, 2024
Monday, September 23, 2024

ಉಡುಪಿಯಲ್ಲಿ ರಾಜ್ಯಪಾಲರ ಪ್ರವಾಸ

ಉಡುಪಿಯಲ್ಲಿ ರಾಜ್ಯಪಾಲರ ಪ್ರವಾಸ

Date:

ಉಡುಪಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆಗಸ್ಟ್ 25 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಮಧ್ಯಾಹ್ನ 12.45 ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಉಡುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದು, ಸಂಜೆ 5 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಮ್ಮೂರ ದಸರಾ-2024 ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ, ಸೆ.23: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ...

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...
error: Content is protected !!