Monday, September 23, 2024
Monday, September 23, 2024

ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ- ಉದಯವಾಣಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಚಿತ್ರಕ್ಕೆ ಕಂಚಿನ ಪದಕ

ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ- ಉದಯವಾಣಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಚಿತ್ರಕ್ಕೆ ಕಂಚಿನ ಪದಕ

Date:

ಉಡುಪಿ: ಸೆರ್ಬಿಯದಲ್ಲಿ ಜರಗಿದ ಫೋಟೋ ಗ್ರೂಪ್ ಆರ್ಟ್ ಟೀಮ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರಕ್ಕೆ ಕಂಚಿನ ಪದಕ ಬಂದಿದೆ.

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪತ್ರಿಕಾ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರಶಸ್ತಿ ಪ್ರಾಪ್ತವಾಗಿದೆ. ಆಸ್ಟ್ರೋ ಅವರ ಆಕ್ಸಿಡೆಂಟ್ ಚಿತ್ರಕ್ಕೆ ಕಂಚಿನ ಪದಕ ಬಹುಮಾನ ಒಲಿದು ಬಂದಿದೆ.ಇದೇ ಸ್ಪರ್ಧೆಯಲ್ಲಿ 4 ಚಿತ್ರಗಳು ಆಕ್ಸೆಪ್ಟ್ಯಾನ್ಸ್ ಪಡೆದಿವೆ.

ಆಸ್ಟ್ರೋ ಮೋಹನ್

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!