Monday, September 23, 2024
Monday, September 23, 2024

ಯುವಕ ಮಂಡಲ (ರಿ.) ಸಾಣೂರು- ಸ್ವಚ್ಛತಾ ಕಾರ್ಯಕ್ರಮ

ಯುವಕ ಮಂಡಲ (ರಿ.) ಸಾಣೂರು- ಸ್ವಚ್ಛತಾ ಕಾರ್ಯಕ್ರಮ

Date:

ಕಾರ್ಕಳ: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸಾಣೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಿಂದ ಸಾಣೂರು ಸೇತುವೆವರೆಗೆ ನಡೆಯಿತು.

ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಶೆಟ್ಟಿ, ಸಾಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ರಾಘು ಪೂಜಾರಿ, ಜಗದೀಶ್ ಕುಮಾರ್, ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್, ಪದಾಧಿಕಾರಿಗಳಾದ ಶುಭಕರ್ ಶೆಟ್ಟಿ, ಪ್ರಕಾಶ್ ರಾವ್, ಹರೀಶ್ ರಾವ್, ಜಯನ್ ಶೆಟ್ಟಿ, ಸುಮಂತ್, ಮುರಳಿ ಸುವರ್ಣ, ಜಿತೇಶ್ ರಾವ್, ಪ್ರಸನ್ನ ಆಚಾರ್ಯ, ವಿದ್ಯಾನಂದ್ ಕೋಟ್ಯಾನ್, ಸದಾನಂದ ಪೂಜಾರಿ, ರಮೇಶ್ ಪೂಜಾರಿ, ಸತೀಶ್ ಮಡಿವಾಳ, ಸೀತಾರಾಮ್, ಸಮರ್ಥ್, ಸಮೃದ್, ಯುವಲ್, ಪ್ರಾಪ್ತಿ, ಸಾತ್ವಿಕ, ಸಮರ್ಥ್ ರಾವ್, ರಚಿತ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!