Tuesday, September 24, 2024
Tuesday, September 24, 2024

ಟೇಬಲ್ ಟೆನ್ನಿಸ್- ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಟೇಬಲ್ ಟೆನ್ನಿಸ್- ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Date:

ಕಲ್ಯಾಣಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಹಾಗೂ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 17ರ ಮತ್ತು 14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಹಾಗೂ 14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಲಭಿಸಿದೆ.

ನಿಂತವರು: (ಎಡದಿಂದ ಬಲಕ್ಕೆ)- ಪ್ರಿಯೋನ್, ಕಿಶನ್, ರಾಹೀದ್, ಆಯುಷ್, ಅವನಿಲ್, ಮನ್ವಿತ್, ಚಿರಾಗ್, ಹಂಸಿಕ, ಅದಿತಿ, ರಿತಿಕ, ಶ್ರೇಯ ಮೆಂಡನ್. ಕುಳಿತವರು: (ಎಡದಿಂದ ಬಲಕ್ಕೆ)- ವಿನಯ್ (ದೈಹಿಕ ಶಿಕ್ಷಕ), ಸ್ಟೀವನ್ ((ದೈಹಿಕ ಶಿಕ್ಷಕ), ರೆ.ಫಾ.ವಲೇರಿಯನ್ ಮೆಂಡೋನ್ಸಾ (ಶಾಲಾ ಸಂಚಾಲಕರು), ರೆ.ಸಿ. ಶಾಂತಿ ಪ್ರಮೀಳಾ (ಶಾಲಾ ಮುಖ್ಯೋಪಾಧ್ಯಾಯಿನಿ), ವಿನ್ಸೆಂಟ್ (ದೈಹಿಕ ಶಿಕ್ಷಕ). ಮುಂದೆ ಕುಳಿತವರು: (ಎಡದಿಂದ ಬಲಕ್ಕೆ)- ಹರ್ಷಿತ್, ದಿಶೆನ್, ಸಂತೃಪ್ತಿ, ಶ್ರೇಯ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!