Thursday, November 14, 2024
Thursday, November 14, 2024

ಆಕರ್ಷಣೆಯ ಕೇಂದ್ರವಾದ ತ್ರಿವರ್ಣ ಧ್ವಜ ಗಣಪ

ಆಕರ್ಷಣೆಯ ಕೇಂದ್ರವಾದ ತ್ರಿವರ್ಣ ಧ್ವಜ ಗಣಪ

Date:

ಮಣಿಪಾಲ: ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪಿಗಾಗಿ ಕಲಾವಿದರು ತ್ರಿವರ್ಣ ಧ್ವಜಗಳಿಂದ ರಚಿಸಿದ ಪರಿಸರ ಸ್ನೇಹಿ ಗಣೇಶನ ಕಲಾಕೃತಿ ಆಕರ್ಷಣೆಯ ಕೇಂದ್ರವಾಗಿದೆ. ಉಡುಪಿಯ ಕಲಾವಿದರಾದ ಶ್ರೀನಾಥ್ ಮಣಿಪಾಲ, ವೆಂಕಿ ಪಲಿಮಾರು, ರವಿ ಹಿರೆಬಿಟ್ಟು ಇವರು ರಚಿಸಿದ ಈ ಕಲಾಕೃತಿ ಮೆಚ್ಚುಗೆಗೆ ಪಾತ್ರವಾಗಿದೆ.

1000 ಕ್ಕೂ ಅಧಿಕ ಧ್ವಜಗಳು ಮತ್ತು ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ಈ ಕಲಾಕೃತಿಯನ್ನು ರಚಿಸಲಾಗಿದೆ. ಕೌಲ್ ಬಾಜರ್ ಮಾರ್ವಾಡಿ ದೇವಸ್ಥಾನ ಮುಖ್ಯ ರಸ್ತೆ ಬಳ್ಳಾರಿ ಇಲ್ಲಿ ಈ ಕಲಾಕೃತಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮ

ಉಡುಪಿ, ನ.13: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ...

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...
error: Content is protected !!