Friday, September 20, 2024
Friday, September 20, 2024

ಮರಳು ತೆರವು- ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆ

ಮರಳು ತೆರವು- ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆ

Date:

ಉಡುಪಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಟೆಂಡರ್ ಕಂ ಹರಾಜು ಮೂಲಕ ಮಾನವ ಶ್ರಮದಿಂದ ಮರಳು ಬ್ಲಾಕ್‌ಗಳನ್ನು ವಿಲೇವಾರಿ ಮಾಡಲು ಜಿಲ್ಲೆಯಲ್ಲಿ ಒಂದು ವರ್ಷದಿಂದ ವಾಸ್ತವ್ಯ ಹೊಂದಿರುವ ಬಗ್ಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ವಾಸ ದೃಢೀಕರಣ ಪತ್ರ ಹಾಗೂ ಇತರೆ ಪೂರಕ ದಾಖಲೆಗಳನ್ನು ಹಿರಿಯ ಭೂ ವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 20 ರ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿ ಯವರ ಕಚೇರಿ, ಗಣಿ & ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂ. 0820-2572333 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!